PFI ನಿಷೇದ ಸ್ವಾಗತಿಸಿದ ಅಜ್ಮೀರ್ ದರ್ಗಾದ ಆಧ್ಯಾತ್ಮಿಕ ಮುಖ್ಯಸ್ಥ

ಜೈಪುರ ,ಸೆ. 28 – ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ)ಅನ್ನು ನಿಷೇದಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಅಜ್ಮೀರ್ ದರ್ಗಾದ ಆಧ್ಯಾತ್ಮಿಕ ಮುಖ್ಯಸ್ಥ ಜೈನುಲ್ ಅಬೆದಿನ್ ಅಲಿ ಖಾನ್ ಸ್ವಾಗತಿಸಿದ್ದಾರೆ. ಕಾನೂನಿಗೆ ಅನುಸಾರವಾಗಿ ಮತ್ತು ಭಯೋತ್ಪಾದನೆ ತಡೆಯಲು ಸರ್ಕಾರದಿಂದ ಸರಿಯಾದ ಕ್ರಮ ಕೈಗೊಳ್ಳಲಾಗಿದೆ ಎಂದು ಸೂಫಿ ಸಂತ ಖ್ವಾಜಾ ಮೊಯುದ್ದೀನ್ ಚಿಸ್ತಿಯ ದಿವಾನ್ ಹೇಳಿದ್ದಾರೆ. ಇದನ್ನೂ ಓದಿ : BIG NEWS: ದೇಶದ್ರೋಹಿ PFI ಸಂಘಟನೆ ಬ್ಯಾನ್, ಕೇಂದ್ರ ಸರ್ಕಾರ ಖಡಕ್ […]