ಒಡಿಶಾದಲ್ಲಿ ಹಾಕಿ ವಿಶ್ವಕಪ್ : ದೇಶದ ಎಲ್ಲಾ ಸಿಎಂಗಳಿಗೆ ಆಹ್ವಾನ

ಭುವನೇಶ್ವರ್, ಡಿ .23 – ಮುಂದಿನ ಜನವರಿ 13-29 ರವರೆಗೆ ಒಡಿಶಾದಲ್ಲಿ ನಡೆಯಲಿರುವ ಪುರುಷರ ಹಾಕಿ ವಿಶ್ವಕಪ್‍ಗೆ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಸಿಎಂ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಕ್ರೀಡಾ ಸಂಭ್ರಮಕ್ಕೂ ಮುನ್ನ ಇಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಆಡಳಿತಾರೂಢ ಬಿಜೆಡಿ, ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಸಮಾಜವಾದಿ ಪಕ್ಷ, ಆರ್‍ಜೆಡಿ ಮತ್ತು ಎಎಪಿಯ ಪ್ರತಿನಿಧಿಗಳು ಭಾಗವಹಿಸಿ ಚರ್ಚೆ ವೇಳೆ ಸಿಎಂ ಪಟ್ನಾಯಕ್ ಈ ಘೋಷಣೆ ಮಾಡಿದರು. ಬೆಂಗಳೂರು ವಿವಿ ಆವರಣದಲ್ಲಿ […]