ಈಶಾನ್ಯದಲ್ಲಿ ಬಿಜೆಪಿ ನಿದ್ದೆಗೆಡಿಸಿದ ತಿಪ್ರಾ ಮೋತಾ ಪಕ್ಷ

ಅಗರ್ತಲಾ,ಮಾ.8- ತ್ರಿಪುರಾ ರಾಜಮನೆತನ ಒಡೆತನದ ಬುಡಕಟ್ಟು ಪಕ್ಷ ತಿಪ್ರಾ ಮೋತಾದ ಆಭೂತಪೂರ್ವ ಗೆಲುವು ಆಡಳಿತರೂಢ ಬಿಜೆಪಿ ಪಕ್ಷದ ನಿದ್ದೆಗೆಡಿಸಿದೆ. 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ 32 ಸ್ಥಾನಗಳನ್ನು ಗೆದ್ದು ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷಕ್ಕೆ ಮೊದಲ ಪ್ರಯತ್ನದಲ್ಲೇ 13 ಸ್ಥಾನಗಳಲ್ಲಿಗೆಲುವು ಸಾಧಿಸಿರುವ ತಿಪ್ರಾ ಮೋರ್ಚಾದ ಸಾಧನೆ ಬೆರಗು ಮೂಡಿಸಿದೆ. ತಿಪ್ರಾ ಮೋತಾದ ಸಾಧನೆ ನಮ್ಮ ಪಕ್ಷಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುಳುವಾಗಬಹುದು ಎಂಬ ಚಿಂತೆ ಬಿಜೆಪಿ ಪಕ್ಷವನ್ನು ಕಾಡತೊಡಗಿದೆ. ಹೀಗಾಗಿ ಸರ್ಕಾರ ರಚನೆಗೆ ತಿಪ್ರಾ […]
ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

ಕೋಲ್ಕತ್ತಾ, ಮಾ.3- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿಎಂಸಿ ಹೇಳಿದೆ ಇದರಿಂದಾಗಿ ಪ್ರಾದೇಶಿಕ ಪಕ್ಷಗಳ ಮೈತ್ರಿಯೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಿ ಗೆಲ್ಲುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ನಿರಾಶೆಯಾಗಿದೆ. ಬಿಜೆಪಿ ವಿರೋಧಿಗಳೆಂದು ಹೇಳಿಕೊಳ್ಳುತ್ತಿರುವ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಕೇಸರಿ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಅಂತಹ ಪಕ್ಷದೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು […]
ಬಿಹಾರದಲ್ಲಿ ಕ್ಷೀಪ್ರ ರಾಜಕೀಯ ಬೆಳವಣಿಗೆ, ಜೆಡಿಯು-ಬಿಜೆಪಿ ಸರ್ಕಾರ ಪತನ ಸಾಧ್ಯತೆ..?
ನವದೆಹಲಿ, ಆ.9- ಬಿಹಾರ ರಾಜ್ಯದ ಕ್ಷೀಪ್ರ ರಾಜಕೀಯ ಬೆಳವಣಿಗೆಯಲ್ಲಿ ಮತ್ತೆ ಬಿಜೆಪಿ ಮತ್ತು ಜೆಡಿಯು ಸರ್ಕಾರ ಪತನವಾಗುವ ಸಾಧ್ಯತೆಗಳು ದಟ್ಟವಾಗಿದ್ದು, ಆರ್‍ಜೆಡಿ, ಕಾಂಗ್ರೆಸ್, ಜೆಡಿಯು ಮತ್ತು ಇತರ ಜಾತ್ಯತೀತ ಪಕ್ಷಗಳ ಸಮಿಶ್ರ ಸರ್ಕಾರ ರಚನೆಯಾಗುವ ಸಂಭವನೀಯತೆ ಇದೆ. ನಿನ್ನೆಯಿಂದಲೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿದ್ದು, ಎಲ್ಲಾ ಪಕ್ಷಗಳು ಸರಣಿ ಸಭೆಗಳ ಮೂಲಕ ಬಿರುಸಿನ ಚಟುವಟಿಕೆ ಆರಂಭಿಸಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರ ಪಕ್ಷವಾಗಿದ್ದ ಬಿಜೆಪಿಯ 16 ಮಂದಿ ಸಚಿವರು ಇಂದು ಮಧ್ಯಾಹ್ನ […]