ಜಯನಗರ ವಾಣಿಜ್ಯ ಮಳಿಗೆಗಳ ಅಕ್ರಮ ಹಂಚಿಕೆ: ಸಿಐಡಿ ತನಿಖೆಗೆ ಎನ್.ಆರ್.ರಮೇಶ್ ಆಗ್ರಹ

ಬೆಂಗಳೂರು,ಫೆ.27- ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ 312 ಮಳಿಗೆಗಳನ್ನು ಕಾನೂನಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಸರ್ಕಾರ ಈ ಕೂಡಲೆ ಹಗರಣದ ಬಗ್ಗೆ ಸಿಐಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಗರಣ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ ಎಂದು ಆರೋಪಿಸಿದರು. ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಈ ಹಿಂದೆ ಇದ್ದಂತಹ ವಾಣಿಜ್ಯ […]