ಬಿಬಿಎಂಪಿ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು,ಫೆ.22- ಶೈಕ್ಷಣಿಕ ಉದೇಶಗಳಿಗಾಗಿ ಸ್ಥಾಪಿಸಲಾದ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದ ಮೂಲಕ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಗೆ ಸ್ವತ್ತು ತೆರಿಗೆ ಪಾವತಿಯಿಂದ ವಿನಾಯ್ತಿ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ) ವಿಧೇಯಕ 2023 ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧೇಯಕವನ್ನು ಮಂಡಿಸಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ದೇಶಗಳಿಗೆ ಸ್ಥಾಪನೆ ಮಾಡಿರುವ ಸರ್ಕಾರ ಅಥವಾ ಸ್ಥಳೀಯ ಪ್ರಾಕಾರದ ಮೂಲಕ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಗೆ ಸ್ವತ್ತು ತೆರಿಗೆ ಪಾವತಿಯಿಂದ ವಿನಾಯ್ತಿಯನ್ನು ವಿಧೇಯಕದಲ್ಲಿ ನೀಡಲಾಗಿದೆ. ಗೋವಾಕ್ಕೆ […]