ಉತ್ತರಖಂಡ್‍ಗೆ ಷಾ ಭೇಟಿ ; ರೈತರು, ಪರಿಶಿಷ್ಟರು, ಮಹಿಳೆಯರೊಂದಿಗೆ ಸಂವಾದ

ನವದೆಹಲಿ,ಜ.28- ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಷಾ ಅವರು ಇಂದು ಅಸ್ಸಾಂಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಮಾಜದ ವಿವಿಧ ಸ್ತರದ ಜನರೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರಖಂಡ್ ಪ್ರವಾಸದ ಇಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಭೂಮಿ ಉತ್ತರಖಂಡ್‍ಗೆ ಭೇಟಿ ನೀಡುತ್ತಿದ್ದು, ರುದ್ರಪ್ರಯಾಗ್ ದೇಗುಲಕ್ಕೆ ತೆರಳಿ ಶಿವನ ದರ್ಶನ ಪಡೆದು ಮುಂದಿನ ಕೆಲಸಕಾರ್ಯಗಳನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ. ಇಂದು 11.40ಕ್ಕೆ ಮನೆ ಮನೆಗೆ ತೆರಳಿ ಪ್ರಚಾರ […]