ಸಂಶಯ ಬೇಡ ನಮಗೇ ಅಧಿಕಾರ : ಅಮಿತ್ ಷಾ ಅಭಯ

ಬೆಂಗಳೂರು, ಮಾ.27- ನನ್ನ ರಾಜಕೀಯ ಲೆಕ್ಕಚಾರ ಎಂದಿಗೂ ಸುಳ್ಳಾಗಿಲ್ಲ. ಯಾರೇ ಏನೇ ಹೇಳಿದರೂ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿಯ ಚುನಾವಣೆಯಲ್ಲಿ ಪುನಃ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ ಎಂದು ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಕರೆಯುವ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ನಾಯಕರಿಗೆ ಧೈರ್ಯ ತುಂಬಿದ್ದಾರೆ. ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ ರಾಜ್ಯ ಬಿಜೆಪಿ ನಾಯಕರಿಗೆ ಉತ್ಸಾಹ ತುಂಬಿದ್ದು, ನಿಮ್ಮ […]

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎದುರಾಳಿಗಳೇ ಇಲ್ಲ : ಷಾ

ನವದೆಹಲಿ,ಫೆ.14- ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎದುರಾಳಿಗಳೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ನಿಲುಗಳಿದಾಂಗಿ ದೇಶವಾಸಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜೈ ಎನ್ನಲ್ಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಸದ್ಯ ಬಿಜೆಪಿ ಸರ್ಕಾರಕ್ಕೆ ಅಕೃತ ವಿರೋಧ ಪಕ್ಷವೇ ಇಲ್ಲ. 2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷದ ಬಗ್ಗೆ […]