ಭಾರಿ ಚರ್ಚೆಗೆ ಕಾರಣವಾಗಿದೆ ಅಮಾನತ್ತಾಗಿದ್ದ ಪೊಲೀಸ್ ಅಧಿಕಾರಿಗಳು ಮರು ಸೇರ್ಪಡೆ

ಮುಂಬೈ, ಅ. 29 – ಸಿಬ್ಬಂದಿ ಕೊರತೆ ಕಾರಣ ನೀಡಿ ಸುಲಿಗೆ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮೂವರು ಅಧಿಕಾರಿಗಳು ಪುನಃ ಸೇವೆಗೆ ಹಾಜರಾಗಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಪೊಲೀಸ್ ಇನ್ಸ್‍ಪೆಕ್ಟರ್ ಓಂ ವಂಗಟೆ, ಸಹಾಯಕ ಪೊಲೀಸ್ ಇನ್ಸ್‍ಪೆಕ್ಟರ್ ನಿತಿನ್ ಕದಂ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಸಮಾಧಾನ್ ಜಮ್ದಾಡೆ ಅವರನ್ನು ಮುಂಬೈ ಪೊಲೀಸ್ ಪಡೆಗೆ ಸೇರಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಮಾನತಿನ ನಂತರ, ಅಧಿಕಾರಿಗಳು ತಮ್ಮ ಸಂಬಳದ ಶೇಕಡಾ […]