ಮೆಟ್ರೋ ಎಂಡಿ ಅಂಜುಮ್ ಪರ್ವೇಜ್‍ಗೆ ಪೊಲೀಸ್ ನೋಟಿಸ್

ಬೆಂಗಳೂರು,ಜ.20- ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಇದರ ಜೊತೆಗೆ ನಮ್ಮ ಮೆಟ್ರೋ ಸಂಸ್ಥೆಯ 15 ಅಧಿಕಾರಿಗಳಿಗೂ ನೋಟೀಸ್ ಜಾರಿ ಮಾಡಲಾಗಿದೆ. ಆದರೆ, ಅಂಜುಮ್ ಪರ್ವೇಜ್ ಅವರು ಅನಾರೋಗ್ಯದ ನೆಪದಿಂದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಗೋವಿಂದಪುರ ಪೊಲೀಸರು ನೋಟೀಸ್ ನೀಡಿದ್ದರು ಆದರೆ, ಅನಾರೋಗ್ಯದ ನೆಪ ಹೇಳಿರುವ ಪರ್ವೇಜ್ ಅವರು ವಿಚಾರಣೆಗೆ ಕೆಲ […]