ಅಧಿವೇಶನಕ್ಕೂ ಮುನ್ನ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು, ಫೆ.4- ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನಕ್ಕೂ ಮುನ್ನ ಪ್ರಕಟವಾಗುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಈ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಫೆ. 8ರಿಂದ ಮತ್ತೆ ಪಂಚರತ್ನ ರಥ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಾರಂಭಿಸಲಾಗುತ್ತದೆ. ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಾಗುತ್ತದೆ. ರಾಜ್ಯ ಬಿಜೆಪಿ […]

ಘೋಷಣೆ ಮಾಡಿರುವ ಅಭ್ಯರ್ಥಿಗಳ ಬದಲಾವಣೆ ಇಲ್ಲ : ಹೆಚ್‌ಡಿಕೆ

ತುಮಕೂರು,ಡಿ.2-ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಘೋಷಣೆ ಮಾಡಿರುವ ಜೆಡಿಎಸ್ ಅಭ್ಯರ್ಥಿಗಳ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಯೊಂದು ಕ್ಷೇತ್ರದಲ್ಲೂ ಅಭ್ಯರ್ಥಿಗಳು ಮಾಡುವ ಕೆಲಸದ ಮೇಲೆ ತೀರ್ಮಾನ ಮಾಡುತ್ತಾರೆ. ನಾನು ಈಗಾಗಲೇ ಸುಮಾರು 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇನೆ ಎಂದರು. ಈಗಾಗಲೇ ಘೋಷಣೆಯಾಗಿರುವ ಅಭ್ಯರ್ಥಿಗಳು ಪಂಚರತ್ನ ರಥಯಾತ್ರೆಯಲ್ಲಿ ದೊರೆಯುತ್ತಿರುವ ಜನ ಬೆಂಬಲವನ್ನು ನೋಡಿ ಮೈಮರೆತರೆ ಬದಲಾವಣೆಯಾಗಬಹುದು ಎಂದು ದೇವೇಗೌಡರು ಹೇಳಿದ್ದಾರೆ […]

ಭಾರತದ ಸರಣಿಗೆ ಕಿವೀಸ್ ತಂಡ ಪ್ರಕಟ

ನವದೆಹಲಿ, ನ. 15- ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಟಿ 20 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಸೋತು ಪ್ರಶಸ್ತಿ ಆಸೆ ಕೈಚೆಲ್ಲಿದ್ದ ನ್ಯೂಜಿಲ್ಯಾಂಡ್ ತಂಡವು ಭಾರತದ ವಿರುದ್ಧದ ಏಕದಿನ ಹಾಗೂ ಟಿ 20 ಸರಣಿಗೆ 15 ಸದಸ್ಯರ ತಂಡವನ್ನು ಇಂದು ಪ್ರಕಟಿಸಿದೆ. ತಂಡದ ಹಿರಿಯ ಆಟಗಾರರಾದ ಮಾರ್ಟಿನ್ ಗುಪ್ಟಿಲ್ ಹಾಗೂ ಟ್ರೆಂಟ್ ಬೌಲ್ಟ್ ಅವರು ತಂಡದಿಂದ ಹೊರಗಿಡಲಾಗಿದೆ. ನವೆಂಬರ್ 18 ರಿಂದ ಮೆನ್ ಇನ್ ಬ್ಲೂ ವಿರುದ್ಧ ನ್ಯೂಜಿಲ್ಯಾಂಡ್ ತಂಡವು 3 ಏಕದಿನ ಹಾಗೂ 3 ಟ್ವೆಂಟಿ 20 ಪಂದ್ಯವನ್ನು […]

ಇಂದು ಮಧ್ಯಾಹ್ನ ಸಿಇಟಿ ರ್‍ಯಾಂಕಿಂಗ್‌ ಪ್ರಕಟ

ಬೆಂಗಳೂರು,ಅ.1- ಇಂದು ಸಿಇಟಿ ಪರಿಷ್ಕøತ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಲಿದೆ. ನ್ಯಾಯಲಯದ ಆದೇಶದ ಮೇರೆಗೆ ಇಂದು ಸಿಇಟಿ ಪರಿಷ್ಕøತ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಇಂದು ಮಧ್ಯಾಹ್ನ ಸಿಇಟಿ ಪರಿಷ್ಕøತ ರ್ಯಾಂಕಿಂಗ್ ಫಲಿತಾಂಶ ಪ್ರಕಟವಾಗಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ಇಂದು ಮದ್ಯಾಹ್ನದ ನಂತರ karresults.nic.in 2022 ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.ಪರಿಷ್ಕøತ ರ್ಯಾಕಿಂಗ್ ಪಟ್ಟಿ ಆಧಾರದ ಮೇಲೆ ಅ.3 ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.

BIG NEWS : ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ

ನವದೆಹಲಿ,ಆ.17- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸಂಸದೀಯ ಮಂಡಳಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಉನ್ನತ ಗೌರವ ನೀಡಿದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಪಕ್ಷದಲ್ಲಿ ಬಿಎಸ್‍ವೈ ಅವರನ್ನು ಕಡೆಗಣಿಸಲಾಗುತ್ತದೆ ಎಂಬ ಆರೋಪಕ್ಕೆ ಪೂರ್ಣ ವಿರಾಮ ಬಿದ್ದಂತಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. 11 ಸದಸ್ಯರ ಪಟ್ಟಿಯಲ್ಲಿ ಬಿಎಸ್‍ವೈಗೆ 5ನೇ ಸ್ಥಾನ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಜೊತೆಗೆ ವಿಧಾನಸಭೆ […]

BREAKING : ಸಿಇಟಿ ಫಲಿತಾಂಶ ಪ್ರಕಟ, ಮೇಲುಗೈ ಸಾಧಿಸಿದ ಬಾಲಕರು

ಬೆಂಗಳೂರು,ಜು.30- ಪ್ರಸ್ತಕ ಸಾಲಿನ ವೃತ್ತಿಪರ ಕೋರ್ಸ್‍ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಬಾಲಕಿಯರನ್ನು ಹಿಂದಿಕ್ಕಿ ಬಾಲಕರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಯಲಹಂಕದ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಅಪೂರ್ವ ತಂಡನ್(98.611), ಕೃಷಿ ವಿಭಾಗದಲ್ಲಿ ಬೆಂಗಳೂರಿನ ಎಚ್‍ಎಎಲ್ ಪ್ಲಬಿಕ್ ಸ್ಕೂಲ್‍ನ ಅರ್ಜುನ್ ರವಿಶಂಕರ್(96.292), ಹೋಮಿಯೋಪತಿ ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಕಾಲೇಜಿನ ಹೃಷಿಕೇಶ್ ನಾಗಭೂಷಣ್ ಗಂಗೂ( 99.167), ಪಶುಸಂಗೋಪನ ವಿಭಾಗದಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸಿ ಕಾಲೇಜಿನ ಋಷಿಕೇಶ್ […]