ಕಳೆದ 3 ವರ್ಷಗಳಲ್ಲಿ RSS ಸಾಮರ್ಥ್ಯ ವೃದ್ಧಿ

ಸಮಲ್ಖಾ ,ಮಾ.12- ಹರ್ಯಾಣದ ಸಮಲ್ಖಾದಲ್ಲಿ ಇಂದಿನಿಂದ ಆರಂಭವಾದ ಆರ್‍ಎಸ್‍ಎಸ್‍ನ ವಾರ್ಷಿಕ ಮಹಾಸಭೆಯಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ದಿವಂಗತ ನಾಯಕ ಮುಲಾಯಂ ಸಿಂಗ್ ಯಾದವ್, ಸಮಾಜವಾದಿ ನಾಯಕ ಶರದ್ ಯಾದವ್ ಮತ್ತು ಹಿರಿಯ ವಕೀಲ ಶಾಂತಿ ಭೂಷಣ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಮೂರು ದಿನಗಳ ವಾರ್ಷಿಕ ಮಹಾಸಭೆಯ ಆರಂಭದಲ್ಲಿ ಕಳೆದ ಒಂದು ವರ್ಷದಲ್ಲಿ ನಿಧನರಾದ ರಾಜಕೀಯ ನಾಯಕರು ಮತ್ತು ಹೆಸರಾಂತ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ರಾಜ್ಯದ ಮತದಾರರಿಗೆ ನ್ಯಾ.ಸಂತೋಷ್ ಹೆಗ್ಡೆ ಸಂದೇಶ : […]
ಇಂದಿನಿಂದ ಹಾಸನಾಂಬಾ ದರ್ಶನ ಆರಂಭ 12 ದಿನ ಭಕ್ತರಿಗೆ ದರ್ಶನಭಾಗ್ಯ

ಹಾಸನ,ಅ.13- ನಗರದ ಅಧಿದೇವತೆ ಹಾಸನಾಂಬ ದೇವಿಯು ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದು, ಇಂದು ವಿದ್ಯುಕ್ತವಾಗಿ ಧಾರ್ಮಿಕ ವಿವಿಧಾನಗಳ ಮೂಲಕ ಸರಿಸುಮಾರು 12.16ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಾಯಿತು. ಈ ಬಾರಿ 15 ದಿನ ಬಾಗಿಲು ತೆರೆಯಲಿದ್ದು 12 ದಿನಗಳ ಕಾಲ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ,ಮತ್ತು ಅ.25 ಸೂರ್ಯ ಗ್ರಹಣ ದಂದು ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ.ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಶ್ವೀಜ ಮಾಸ ಹುಣ್ಣಿಮೆ ನಂತರ ಬರುವ […]
ಮುಂದಿನ ಬಜೆಟ್‍ನಲ್ಲಿ ಬೆಲೆ ಏರಿಕೆಗೆ ಕಡಿವಾಣ: ನಿರ್ಮಲಾ

ವಾಷಿಂಗಟನ್, ಅ.12- ಭಾರತ ಎದುರಿಸುತ್ತಿರುವ ಬೆಲೆ ಏರಿಕೆ ಮತ್ತು ನಿಧಾನಗತಿ ಬೆಳವಣಿಗೆಯ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಬಜೆಟ್ ರೂಪಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾವiನ್ ಹೇಳಿದ್ದಾರೆ. ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ನಿಧಿ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ವಾಷಿಂಗಟನ್ ಡಿಸಿ ಪ್ರವಾಸ ಕೈಗೊಂಡಿರುವ ಅವರು, ಪ್ರತಿಷ್ಠಿತ ರ್ಬೋಕಿಂಗ್ ಸಂಸ್ಥೆಯಲ್ಲಿ ಅಗ್ನಿಬದಿಯ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಖ್ಯಾತ ಆರ್ಥಿಕ ತಜ್ಞ ಈಶ್ವರ್ ಪ್ರಸಾದ್ ಪ್ರಶ್ನೆಗೆ ಉತ್ತರಿಸಿ, ಮುಂದಿನ ಬಜೆಟ್ ಅನ್ನು ಬಹು ಎಚ್ಚರಿಕೆಯಿಂದ ನಿರೂಪಿಸುವುದಾಗಿ ಸ್ಪಷ್ಟ ಪಡಿಸಿದರು. […]