ರಾಜ್ಯಸಭೆಯಲ್ಲೂ ಕೋಲಾಹಲ ಸೃಷ್ಟಿಸಿದ ಖರ್ಗೆ ವಿವಾದಿತ ಹೇಳಿಕೆ

ನವದೆಹಲಿ,ಡಿ.20- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ರಾಜ್ಯಸಭೆಯಲ್ಲೂ ಕೋಲಾಹಲ ಸೃಷ್ಟಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಲೋಕಸಭೆಯಲ್ಲೂ ಇದೇ ವಿಷಯ ಗದ್ದಲಕ್ಕೆ ಕಾರಣವಾಗಿತ್ತು. ಇತ್ತ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಖರ್ಗೆ ಅವರು ತಮ್ಮ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಟ್ರಜರಿ ಬೆಂಚ್‍ನ ಪ್ರಮುಖ ನಾಯಕರು ತಮ್ಮ ಕೈ ಮೇಲೆ ಎತ್ತಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಸಭಾಪತಿ ಜಗದೀಪ್ ಧನ್ಕರ್, ಗಲಾಟೆಯನ್ನು ತಣ್ಣಗಾಗಿಸಲು […]

ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆ ಕೇಳಬೇಕು : ಬಿಎಸ್‌ವೈ

ಬೆಂಗಳೂರು,ನ.9- ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಕ್ಷಣವೇ ಕ್ಷಮಾಪಣೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿದ ಮಾತನ್ನೂ ಯಾರೊಬ್ಬರು ಒಪ್ಪಲು ಸಾಧ್ಯವಿಲ್ಲ. ಸ್ವತಃ ಅವರ ಪಕ್ಷದವರೇ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಸತೀಶ್ ಜಾರಕಿಹೊಳಿ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಒಂದು ವೇಳೆ ತಾವು ಹೇಳಿದ್ದೇ ಸರಿ ಎನ್ನುವುದಾದರೆ ಕೆಪಿಸಿಸಿಯವರು ಅವರ ಮೇಲೆ […]

ರಾಷ್ಟ್ರಪತ್ನಿ ಪದ ಬಳಕೆ : ಸಂಸತ್ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ

ನವದೆಹಲಿ, ಜು.28- ಅಮಾನತು ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಪಕ್ಷಗಳ ಸಂಸದರು ನಡೆಸುತ್ತಿರುವ ಅಹೋರಾತ್ರಿ ಹೋರಾಟಕ್ಕೆ ಪ್ರತಿಯಾಗಿ, ಬಿಜೆಪಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌದರಿ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಸಂಸತ್ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದೆ. ರಾಷ್ಟ್ರಪತಿ ಬದಲಾಗಿ ಅಧಿರ್ ರಂಜನ್ ಚೌದರಿ ರಾಷ್ಟ್ರಪತ್ನಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಗಳಿವೆ. ಈ ಕುರಿತು ಭಾರೀ ಪ್ರತಿಭಟನೆ ನಡೆಸಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಮುಗಿ ಬಿದ್ದಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಮುಜುಗರ ಅನುಭವಿಸುವಂತಾಗಿದೆ. […]