ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
ಬೆಂಗಳೂರು.ಜು.12- ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್‍ಗಳ ಬಳಿ ಪರಿಶೀಲನೆ ನಡೆಸಿ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಹೇಗೆ ಸಾಧಿಗಿಸಲಾಗಿದೆ ಎಂಬುದರ ಬಗ್ಗೆ ಜೈಲು ಅಧಿಕಾರಿಗಳ ವಿಚಾರಣೆ ಮಾಡಿ ನಂತರ ಸ್ವತಃ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು […]