ಸಿದ್ದುಗೆ ಕಟುಸತ್ಯ ಎದುರಿಸುವ ಕಾಲ ಬಂದೇ ಬರುತ್ತೇ : ಸಿಎಂ

ಬೆಂಗಳೂರು, ಫೆ.25- ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟುಸತ್ಯ ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ನಾನಲ್ಲ. ಈಗಾಗಲೇ ಏನು ಕ್ರಮ ಕೈಗೊಳ್ಳಬೇಕೊ ಅದನ್ನು ಮಾಡುತ್ತೇವೆ ಎಂದು ಹೇಳಿದರು. ಸಿದ್ದರಾಮಯ್ಯನವರು ಹೇಗೆ ಸುಳ್ಳು ಅಂತಾರೆ. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ನಾನು ಓದಿದ್ದೇನೆ. ವರದಿ ಬಸವರಾಜ ಬೊಮ್ಮಾಯಿ ಪೈಂಡಿಂಗ್ ಅಲ್ಲ. ಸಿದ್ದರಾಮಯ್ಯ ಅವರು ನೇಮಿಸಿದ ನ್ಯಾಯಮೂರ್ತಿ ಕೆಂಪಣ್ಣ […]