ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾರ ಮತ್ತೊಂದು ಅಪಾರ್ಟ್ಮೆಂಟ್ ಮೇಲೆ ದಾಳಿ

ಕೋಲ್ಕತ್ತಾ,ಜು.29- ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ದಿನೇ ದಿನೇ ಕುತೂಹಲ ಕೆರಳಿಸುತ್ತಿದ್ದು, ಬಂಧಿತ ಮಾಜಿ ಸಚಿವ ಪಾರ್ಥ ಚಟರ್ಜಿ ಅವರು ತಮ್ಮನ್ನು ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ನಡುವೆ ಪಾರ್ಥ ಅವರ ಆಪ್ತೆ ಅರ್ಪಿತ ಮುಖರ್ಜಿ ಅವರ ಮನೆಯಲ್ಲಿದ್ದ ಐಷರಾಮಿ ಕಾರುಗಳು ನಾಪತ್ತೆಯಾಗಿವೆ. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕೋಲ್ಕತ್ತಾದ ಡೈಮಂಡ್ ಸಿಟಿ ಕಾಂಪ್ಲೆಕ್ಸ್ನಲ್ಲಿರು ಅರ್ಪಿತ ಅವರ ಅಪಾರ್ಟ್ಮೆಂಟ್ನಲ್ಲಿ ಸುಮಾರು 28 ಕೋಟಿ ನಗದು, 5 ಕೆಜಿ ಚಿನ್ನ ವಶಪಡಿಸಿಕೊಂಡಿದ್ದು, 56 ಲಕ್ಷ […]