ಇಬ್ಬರು ಮನೆಗಳ್ಳರ ಬಂಧನ : 3.30 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು, ಜ.25- ಮನೆಯವರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ತಿಲಕ್‍ನಗರ ಠಾಣೆ ಪೊಲೀಸರು ಬಂಧಿಸಿ 3.30 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡೇವಿಡ್, ವಿಕ್ರಮ್ ಬಂಧಿತ ಆರೋಪಿಗಳು. ಇವರಿಂದ 24 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮನೆ ಕೆಲಸ ಮಾಡಿಕೊಟ್ಟು ನಂತರ ಮನೆಯವರಿಗೆ ಕುಡಿಯುವ ನೀರು ಕೇಳಿ ಆ ನೆಪದಲ್ಲಿ ಅವರು ಒಳಗೆ ಹೋಗುತ್ತಿದ್ದಂತೆ ಕೈಗೆಟಕುವ ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಮನೆಗಳವು […]