ನೀರು ಕೇಳುವ ನೆಪದಲ್ಲಿ ಸರಗಳ್ಳತನ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು,ಏ.28- ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಗೆ ಹೋಗಿ ಒಂಟಿ ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ವಿದ್ಯಾರಣ್ಯ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಮತ್ತಿಕೆರೆ,

Read more

ಲಾಕ್ ಮುರಿದು ಬೈಕ್‍ಗಳ ಕಳ್ಳತನ ಮಾಡುತ್ತಿದ್ದ ಆರೋಪಿ ಸೆರೆ 

ಬೆಂಗಳೂರು, ಏ. 26- ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‍ಗಳ ಲಾಕ್ ಮುರಿದು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿ 2.50

Read more

ಗಡಿಯಿಂದ ಉಗ್ರರನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಜಮ್ಮು, ಏ.24 – ಇಲ್ಲಿನ ಸುಂಜ್ವನ್‍ನಲ್ಲಿ ನಡೆದ ಎನ್ಕೌಂಟರ್‍ನಲ್ಲಿ ಹತರಾದ ಇಬ್ಬರು ಭಯೋತ್ಪಾದಕರಿಗೆ ನೆರವಾಗಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಬ್ಬರನ್ನು ಬಂಸಿದ್ದಾರೆ. ಚಾಲಕ

Read more

77 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು, ಏ.23- ಬರೋಬ್ಬರಿ 60 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸೈಯದ್

Read more

ಮಾಸ್ಟರ್ ಮೈಂಡ್ ವಾಸೀಮ್ ನ್ಯಾಯಾಂಗ ಬಂಧನಕ್ಕೆ

ಹುಬ್ಬಳ್ಳಿ, ಏ.22- ಹಳೆ ಹುಬ್ಬಳ್ಳಿಯ ಗಲಭೆಯ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿರುವ ವಾಸೀಂ ಪಠಾಣ್‍ನನ್ನು ಬೆಳಗಾವಿಯಿಂದ ಬಂಧಿಸಿ ಹುಬ್ಬಳ್ಳಿಗೆ ಕರೆತಂದು ವಿಚಾರಣೆ ನಡೆಸಿದ ಪೊಲೀಸರು ತಡರಾತ್ರಿ ನ್ಯಾಯಾೀಧಿಶರ

Read more

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಪತಿ ಸೆರೆ

ಬೆಂಗಳೂರು, ಏ.21- ಪತ್ನಿಯ ಶೀಲ ಶಂಕಿಸಿದ ಪತಿ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವೇರಿಪುರ 13ನೆ ಕ್ರಾಸ್,

Read more

ಗುಜರಾತ್‍ನ ಕಾಂಗ್ರೆಸ್ ಶಾಸಕನನ್ನು ಬಂಧಿಸಿದ ಅಸ್ಸಾಂ ಪೊಲೀಸರು

ಅಹಮದಾಬಾದ್.ಏ.21- ಪ್ರಧಾನಿ ನರೇಂದ್ರ ಮೋದಿ ಅವರನ್ನುಅವಮಾನಿಸಿ ಕೆಟ್ಟದ್ದಾಗಿ ಬಿಂಬಿಸಿದ ಆರೋಪದ ಮೇಲೆ ಗುಜರಾತ್‍ನ ಕಾಂಗ್ರೇಸ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.  ಬಿಜೆಪಿ

Read more

ನಕಲಿ ಕೀ ಬಳಸಿ ವಾಹನಗಳ ಕಳವು : ಇಬ್ಬರ ಸೆರೆ

ಬೆಂಗಳೂರು, ಏ.19- ನಕಲಿ ಕೀ ಬಳಸಿ ಹಾಗೂ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡು ತ್ತಿದ್ದ ಇಬ್ಬರನ್ನು ಮಡಿವಾಳ ಪೊಲೀಸರು ಬಂಧಿಸಿ 5 ಲಕ್ಷ ರೂ. ಬೆಲೆ

Read more

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಶಿವ ಸೆರೆ

ಬೆಂಗಳೂರು, ಮಾ.25- ರಾಜಗೋಪಾಲನಗರ ಪೊಲೀಸ್ ಠಾಣೆಯ ಕುಖ್ಯಾತ ರೌಡಿ ಶಿವ ಅಲಿಯಾಸ್ ಕರಿಯಾ ಶಿವ (31)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ರಾಜಗೋಪಾಲನಗರದ ಬಸಪ್ಪನಕಟ್ಟೆ ನಿವಾಸಿಯಾದ ಈತ ರೌಡಿ

Read more

ಆದಿತ್ಯ ಠಾಕ್ರೆಗೆ ಬೆದರಿಕೆ ಹಾಕಿದ ಆರೋಪ : ಬೆಂಗಳೂರಿನಲ್ಲಿ ಓರ್ವನ ಬಂಧನ

ಮುಂಬೈ,ಡಿ.23- ಮಹಾರಾಷ್ಟ್ರ ಸಂಪುಟ ಸಚಿವ ಆದಿತ್ಯ ಠಾಕ್ರೆ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಮುಂಬೈ ಪೆÇಲೀಸರು ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

Read more