ಅರುಣಾಚಲದ ಮೊದಲ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ಇಟಾನಗರ, ನ 20-ಬುಡಕಟ್ಟು ಪುರೋಹಿತರ ಮಂತ್ರಗಳ ಪಠಣದ ನಡುವೆ ಈಶಾನ್ಯ ರಾಜ್ಯದ ಹೊಸ ದೋನಿ ಪೋಲೋ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಅರುಣಾಚಲ ಪ್ರದೇಶದ ರಾಜಧಾನಿ ಸಮೀಪದ ಹೊಲೊಂಗಿಯಲ್ಲಿರುವ ವಿಮಾನ ನಿಲ್ದಾಣ ಈ ಭಾಗದ ಮೊದಲ ವಿಮಾನ ನಿಲ್ದಾಣ ಎಂಬ ಹಿರಿಮೆ ಪಡೆದಿದೆ. ದೇಶದ ಗಡಿ ರಾಜ್ಯವನ್ನು ಇತರೆ ನಗರಗಳೊಂದಿಗೆ ವಾಣಿಜ್ಯ ವಿಮಾನಗಳ ಜೊತೆಗೆ ಅರುಣಾಚಲ ಪ್ರದೇಶದ ಇತರ ಭಾಗಗಳೊಂದಿಗೆ ಹೆಲಿಕಾಪ್ಟರ್ ಸೇವೆಗಳ ಮೂಲಕ ಸಂಪರ್ಕಿಸುತ್ತದೆ. ಇದು ಈ ಪ್ರದೇಶದಲ್ಲಿ ಸುಮಾರು 20 ಲಕ್ಷ […]
ನೇಪಾಳ, ಅರುಣಾಚಲಪ್ರದೇಶದಲ್ಲಿ ಮತ್ತೆ ಕಂಪಿಸಿದ ಭೂಮಿ

ಇಟ್ನಾಗರ್,ನ.10- ಅರುಣಾಚಲ ಪ್ರದೇಶದ ಪಶ್ಚಿಮಸೈಂಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರೀಯ ಕೇಂದ್ರದ ಮಾಪನದಲ್ಲಿ 5.7 ಮ್ಯಾಗ್ನಟ್ಯೂಡ್ ದಾಖಲಾಗಿದೆ. ಇಂದು ಬೆಳಗ್ಗೆ 10.31ರ ಸುಮಾರಿನಲ್ಲಿ ಕಂಪನ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಇಮೋದೋರ್ಜಿ ತಿಳಿಸಿದ್ದಾರೆ.ಸದ್ಯಕ್ಕೆ ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ. ಕಂಪನ ಕೇಂದ್ರ ಬಿಂಧುವಿನ 10 ಕಿ.ಮೀ. ಸುತ್ತಳತೆಯಲ್ಲಿ ಭೂ ಹದುರಿದೆ. ಇದೇ ರೀತಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕಂಪನವಾಗಿರುವ ಅನುಭವವಾಗಿದೆ ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿ ತಿಳಿಸಿದ್ದಾರೆ. ನಾಳೆ ಬೆಂಗಳೂರಲ್ಲಿ ಮೋದಿ ಮೇನಿಯಾ, ಇಲ್ಲಿದೆ […]
ಡ್ರೋಣ್ ಮೂಲಕ ಆರೋಗ್ಯ ಸೇವೆ ಪೂರೈಕೆಗೆ ಅರುಣಾಚಲ ಪ್ರದೇಶದಲ್ಲಿ ಪ್ರಯೋಗ ಆರಂಭ
ನವದೆಹಲಿ, ಆ.15- ಗುಡ್ಡಗಾಡು ಮತ್ತು ಗ್ರಾಮೀಣ ಭಾಗಕ್ಕೆ ಡ್ರೋಣ್‍ಗಳ ಮೂಲಕ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಾಯೋಗಿಕ ಪರೀಕ್ಷಾ ಹಾರಾಟವನ್ನು ಅರುಣಾಚಲ ಪ್ರದೇಶದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ದಿನದಂದು ಆರಂಭಿಸಲಾಗಿದೆ. 76ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪಶ್ಚಿಮ ಕಮೆಂಗ್ ಜಿಲ್ಲೆಯ ಸೆಪ್ಪಾ ನಗರದಲ್ಲಿ ಈ ಸೇವೆಯನ್ನು ರೆಡ್‍ವಿಂಗ್ ಎಂಬ ನವೋದ್ಯಮ ಲೋಕಾರ್ಪಣೆ ಮಾಡಿದೆ. ಹೈಬ್ರೀಡ್ ಮಾದರಿಯಲ್ಲಿ ಡ್ರೋಣ್‍ಗಳು ಲಂಬಾಕಾರದಲ್ಲಿ ಮೇಲೇರುವುದು ಮತ್ತು ಇಳಿಯುವ ವ್ಯವಸ್ಥೆಯನ್ನು ಕಲ್ಲಿಸಲಾಗಿದೆ. ರಾಜ್ಯ ಸರ್ಕಾರದ ವಿಶ್ವ ಆರ್ಥಿಕ ವೇದಿಕೆಯ ಸಹಯೋಗದಲ್ಲಿ ಈ ಸೇವೆಯನ್ನು ಒದಗಿಸಲಾಗುತ್ತಿದೆ. […]