ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್‌ನನ್ನು ಜನತೆ ಕ್ಷಮಿಸುವುದಿಲ್ಲ: ಅರುಣ್ ಸಿಂಗ್

ಬೆಂಗಳೂರು,ನ.8- ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಯಾವತ್ತೂ ಕ್ಷಮಿಸುವುದಿಲ್ಲ ಜನರು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪ್ರಾಚೀನ- ಶ್ರೇಷ್ಠ ಸಂಸ್ಕøತಿ ಮತ್ತು ಧರ್ಮವನ್ನು ಕಾಂಗ್ರೆಸ್ ಹೀಯಾಳಿಸುವ ಕೆಲಸ ಮಾಡುತ್ತಲೇ ಇದೆ. ಈ ರೀತಿಯ ನಿಂದನೆ ಅಕ್ಷಮ ಎಂದು ಗುಡುಗಿದರು. BIG NEWS: ವಿಶ್ವಕಪ್‍ ಸೆಮಿಫೈನಲ್‌ನಿಂದ ರೋಹಿತ್ ಶರ್ಮಾ […]