ಗೆಹ್ಲೋಟ್‍ಗೆ ಮತ್ತೊಮ್ಮೆ ರಾಜಸ್ಥಾನ ಸಿಎಂ ಆಗುವ ಆಸೆಯಂತೇ..!

ಜೈಪುರ, ಆ.28 (ಪಿಟಿಐ)-ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೆಸರು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಅವರು ಮತ್ತೊಮ್ಮೆ ರಾಜಸ್ಥಾನದ ಮುಖ್ಯಮಂತ್ರಿ ಗದ್ದುಗೆ ಏರುವ ಕನಸು ಕಾಣುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಮತ್ತೊಮ್ಮೆ ಸಿಎಂ ಗಾದಿ ಏರುವ ನಿಟ್ಟಿನಲ್ಲಿ ಗೆಹ್ಲೋಟ್ ಈಗಾಗಲೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವತ್ತ ಗಮನ ಹರಿಸಿರುವ ಅವರು, ರಾಜ್ಯದಲ್ಲಿ ದೊಡ್ಡ ದೊಡ್ಡ ಸಮಾವೇಶಗಳನ್ನು ನಡೆಸಲು ಮುಂದಾಗಿದ್ದಾರೆ. ನಾಳೆ ಗ್ರಾಮೀಣ ಒಲಿಂಪಿಕ್ ಕ್ರೀಡಾಕೂಟ […]