ಇ-ಸಹಮತಿ ತಂತ್ರಾಂಶ ಸೇವೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು,ಜ.24-ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಪರೀಕ್ಷಾ ಚಟುವಟಿಕೆಯ ಇ-ಸಹಮತಿ ತಂತ್ರಾಂಶ ಸೇವೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಚಾಲನೆ ನೀಡಿದರು. ಉನ್ನತ ಶಿಕ್ಷಣ ಇಲಾಖೆ ಹಾಗೂ ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಪದವಿ ಪೂರ್ವ ಪರೀಕ್ಷಾ ಮಂಡಳಿ, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಎನ್‍ಎಡಿ ಸಹಯೋಗದೊಂದಿಗೆ ಇ-ಸಹಮತಿ ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ. ಯಾವುದೇ ವಿದ್ಯಾರ್ಥಿ ಡಿಜಿಲಾಕರ್‍ನ್ನು ಡೌನ್‍ಲೋಡ್ ಮಾಡಿಕೊಂಡು ಬಳಸಬಹುದಾಗಿದೆ. ಇದರಿಂದ […]

ಮನೆ ಬಾಗಿಲಿನಲ್ಲೇ ಕೋವಿಡ್ ತಪಾಸಣೆ ವಾಹನಗಳಿಗೆ ಚಾಲನೆ

ಬೆಂಗಳೂರು, ಜ.19- ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆಮನೆಗೂ ಹೋಗಿ, ತ್ವರಿತಗತಿಯಲ್ಲಿ ಕೋವಿಡ್/ಓಮಿಕ್ರಾನ್ ಸೋಂಕು ಪರೀಕ್ಷೆ ಮಾಡಲಿರುವ ಮತ್ತು ಸಾರ್ವಜನಿಕರು ತಾವಾಗಿಯೇ ವಾಹನಗಳಲ್ಲಿ ಬಂದು ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತಹ ವಿನೂತನ ಡ್ರೈವ್ ಥ್ರೂ/ವಾಕ್ ಇನ್ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಚಾಲನೆ ನೀಡಿದರು. ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ಮತ್ತು ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ಇಂತಹ ಸರಳ, ಸುಲಭ […]