ಅಪ್ಪು ಕನಸಿನ ಚಿತ್ರ ‘ಗಂಧದಗುಡಿ’ಗೆ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು,ಅ.9- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್( ಅಪ್ಪು) ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿತ್ವ ಮತ್ತು ಅಪ್ರತಿಮ ಪ್ರತಿಭೆಯುಳ್ಳ ವ್ಯಕ್ತಿಯಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್‍ರವರ ಕೊನೆಯ ಸಾಕ್ಷಚಿತ್ರ ಗಂಧದಗುಡಿಗೆ ಶುಭಕೋರಿದ ಮೋದಿ, ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂದ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು ಎಂದು ಟೀಟ್ಟ್ ಮಾಡಿದ್ದಾರೆ. ಪುನೀತ್ ರಾಜ್‍ಕುಮಾರ್‍ರವರ ಪತ್ನಿ ಅಶ್ವಿನಿ […]