ಮಹಿಳಾ ಸಿಬ್ಬಂದಿಯೊಂದಿಗೆ ಸಿಕ್ಕಿ ಬಿದ್ದ ಐಪಿಎಸ್ ಅಧಿಕಾರಿ

ಕಲಬುರಗಿ,ಮಾ.13- ತಮ್ಮ ಅೀಧಿನದಲ್ಲಿ ಕೆಲಸ ಮಾಡುವ ಮಹಿಳಾ ಎಎಸ್‍ಐ ಜೊತೆ ಹಿರಿಯ ಐಪಿಎಸ್ ಅಧಿಕಾರಿ ಪಲ್ಲಂಗದಾಟ ನಡೆಸುವಾಗ ಪತಿಯ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಹಿಳಾ ಎಎಸ್‍ಐ ಪತಿಯಾಗಿರುವ ಹೆಡ್‍ಕಾನ್ಸಟೇಬಲ್ ಕಂಟೆಪ್ಪ ದೂರು ನೀಡಿದ್ದು, ಸ್ಟೆಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323, 324, 498, 376(2)(ಬಿ), 342, 504, 506(2), 420, 406, 500, 201, 109, 457 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಎಸ್ ಅಧಿಕಾರಿ […]

ಮೊಬೈಲ್ ಕಳ್ಳನಿಂದ ಎಎಸ್‍ಐ ಕೊಲೆ

ನವದೆಹಲಿ, ಜ .9- ಮೊಬೈಲ್ ಫೋನ್ ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ದೆಹಲಿ ಪೊಲೀಸ್ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೂಲತ ರಾಜಸ್ಥಾನದ ಸಿಕರ್ ಜಿಲ್ಲೆಯವರಾದ ಎಎಸ್‍ಐ ಶಂಭು ದಯಾಳ್ (57) ಅವರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಳೆದ ಬುಧವಾರ ದೆಕಲಿಯ ಮಾಯಾಪುರಿ ಮಹಿಳೆಯೊಬ್ಬರು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿ ತಮ್ಮ ಪತಿಯ ಮೊಬೈಲ್ […]