ಸುಪ್ರೀಂಕೋರ್ಟ್‍ನಲ್ಲೂ ರಷ್ಯಾ-ಉಕ್ರೇನ್ ಯುದ್ಧದ ಚರ್ಚೆ

ನವದೆಹಲಿ,ಮಾ.3- ಉಕ್ರೇನ್ ಮೇಲೆ ದಾಳಿ ಮಾಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿನ್ ಪುಟಿನ್ ಅವರಿಗೆ ಯುದ್ಧ ನಿಲ್ಲಿಸುವಂತೆ ಸೂಚಿಸಲು ಸಾಧ್ಯವೇ ಎಂದೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣಾ ಪ್ರಶ್ನಿಸಿದ್ದಾರೆ. ಉಕ್ರೇನ್ ಮತ್ತು ರೊಮೆನಿಯಾ ಗಡಿ ಭಾಗದಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 30 ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ವಕೀಲರೊಬ್ಬರು ಸಲ್ಲಿಸಿರುವ ಅರ್ಜಿ ಇಂದು ಸುಪ್ರೀಂಕೋರ್ಟ್‍ನಲ್ಲಿ ಯುದ್ಧದ ಕುರಿತು ಚರ್ಚೆಯಾಗಿದೆ. ಅರ್ಜಿ ಸಲ್ಲಿಸಿದ ವಕೀಲರು ರೊಮೆನಿಯಾ ಗಡಿಯಲ್ಲಿ ಮೈನಸ್ 7 ಡಿಗ್ರಿ ಸೆಲ್ಸಿಯಸ್ ಶೀತಾಂಶದಲ್ಲಿ ವಿದ್ಯಾರ್ಥಿಗಳು ದಿನ ಕಲೆಯುತ್ತಿದ್ದಾರೆ. ಕೂಡಲೇ ಅವರನ್ನು […]