ಸ್ಯಾಂಟ್ರೋ ರವಿ ಬಂಧನಕ್ಕೆ ತೀವ್ರಗೊಂಡ ಶೋಧ

ಮೈಸೂರು, ಜ. 7- ಅತ್ಯಾಚಾರ ಪ್ರಕರಣ ದಾಖಲಾಗಿ 5 ದಿನ ಕಳೆದರೂ ಸ್ಯಾಂಟ್ರೋ ರವಿಯ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ. ಸ್ಯಾಂಟ್ರೋ ರವಿ ಪತ್ತೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚನೆ ಮಾಡಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಒಂದೊಂದು ಬಾರಿ ಒಂದೊಂದು ಕಡೆ ಲೋಕೆಷನ್ ಪತ್ತೆ ಆಗಿದೆ. ಮೈಸೂರು, ರಾಮನಗರ, ಬೆಂಗಳೂರು, ಬೆಂಗಳೂರು ಹೊರವಲಯದಲ್ಲಿ ಸ್ಯಾಂಟ್ರೋ ರವಿ ಲೋಕೇಷನ್ ಈ ತಂಡಕ್ಕೆ ದೊರೆತಿದೆ. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣ […]