ವಿಧಾನಸಭೆ ಚುನಾವಣೆ ಪೂರ್ವತಯಾರಿ ಪರಿವೀಕ್ಷಣೆ

ಬೆಂಗಳೂರು, ಜನವರಿ 03: ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ರ ಹಿನ್ನಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು. 2023 ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಬೇಟಿಗಾಗಿ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ […]