BREAKING : ಫೆ.14 ರಿಂದ 25ರ ವರೆಗೆ ಜಂಟಿ ಅಧಿವೇಶನ

ಬೆಂಗಳೂರು : ಪ್ರಸಕ್ತ ವರ್ಷದ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಫೆಬ್ರವರಿ 14 ರಿಂದ 25 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ‌ಸಂಪುಟ‌ ಸಭೆಯಲ್ಲಿ ,ಜಂಟಿ ಅಧಿವೇಶನವನ್ನು ಫೆ. 14 ರಿಂದ ‌25 ರ ವರೆಗೆ ನಡೆಸಲು ನಿರ್ಧಾರಿಸಲಾಗಿದ್ದು, ಅಧಿವೇಶನದ ಮೊದಲ ದಿನ ರಾಜ್ಯಪಾಲರು ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡುವರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ‌ಬಸವರಾಜ […]