ನಿತೀಶ್ ಕುಮಾರ್ ಬಳಿ ಕೇವಲ 75.53 ಲಕ್ಷ ಮೌಲ್ಯದ ಆಸ್ತಿ

ಪಾಟ್ನಾ, ಜ.1- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಳಿ ಇರುವುದು ಕೇವಲ 75.53 ಲಕ್ಷ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ. ಆದರೆ ಸಚಿವರು ಸಿಎಂಗಿಂತ 10 ಪಟ್ಟಗೂ ಹೆಚ್ಚು ಸಿರಿವಂತರಾಗಿದ್ದಾರೆ, ಕ್ಯಾಲೆಂಡರ್ ವರ್ಷ (2022) ದ ಕೊನೆಯ ದಿನದಂದು (ಡಿ.31) ರಾತ್ರಿ ಬಿಹಾರ ಸರ್ಕಾರದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿದ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳ ಪ್ರಕಾರ, ಸಿಎಂ ಬಳಿ 28,135 ರೂಪಾಯಿ ನಗದು ಮತ್ತು ಸುಮಾರು 51,856 ರೂಪಾಯಿಗಳನ್ನು ವಿವಿಧ […]
ಬೆಳ್ಳಂ ಬೆಳಗ್ಗೆ ಜೆಸಿಬಿ ಘರ್ಜನೆ : 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು,ನ.22- ಸರ್ಕಾರಿ ಭೂಮಿ ಒತ್ತುವರಿ ತೆರೆವು ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇಂದು ಬೆಳಿಗ್ಗೆ 30 ಕೋಟಿ ರೂ. ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದಿದೆ. ಬಿಡಿಎಗೆ ಸೇರಿದ್ದ ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ ಈ ಜಾಗವನ್ನು ಕೆಲವು ಅತಿಕ್ರಮಣದಾರರು ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್‍ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಬಿಡಿಎ ಆಯುಕ್ತರ ಆದೇಶದನ್ವಯ […]
ಅಕ್ರಮ ಆಸ್ತಿಗಳಿಕೆ : ಎ.ರಾಜಾ ವಿರುದ್ಧ ಸಿಬಿಐ ಚಾರ್ಜ್‍ಶೀಟ್

ನವದೆಹಲಿ . ಅ.11- ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಡಿಎಂಕೆ ನಾಯಕ ಎ ರಾಜಾ ಅವರು 5.53 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ದೊಷಾರೋಪಣ ಪಟ್ಟಿಯಲ್ಲಿ ರಾಜಾ ಅವರು ತಮ್ಮ ನಿಕಟವರ್ತಿ ಸಿ ಕೃಷ್ಣಮೂರ್ತಿ ಅವರು ಜನವರಿ 2007ರಲ್ಲಿ ಕೋವೈ ಶೆಲ್ಟರ್ಸ್ ಪ್ರಮೋರ್ಟಸ್‍ಎಂಬ ಕಂಪನಿಯನ್ನು ಸ್ಥಾಪಿಸಿದ್ದರು ಅದೇ ವರ್ಷದ ಫೆಬ್ರವರಿಯಲ್ಲಿ 4.56 ಕೋಟಿ ರೂ ಮೊತ್ತವನ್ನು ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ […]
ಉಕ್ಕು, ಜವಳಿ, ರಿಯಲ್ ಎಸ್ಟೇಟ್ ಉದ್ಯಮಿಗಳ ಐಟಿ ದಾಳಿ,. 390 ಕೋಟಿ ಅಕ್ರಮ ಆಸ್ತಿ ಪತ್ತೆ
ನಾಶಿಕ್, ಆ.11- ಉಕ್ಕು, ಜವಳಿ ವ್ಯಾಪಾರಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ 58 ಕೋಟಿ ರೂಪಾಯಿ ನಗದು ಸೇರಿದಂತೆ 390 ಕೋಟಿ ರೂಪಾಯಿಗಳ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಂಡಿದೆ. ಮಹಾರಾಷ್ಟ್ರದ ನಾಸಿಕ್ ಘಟಕ ಆಗಸ್ಟ್ ಮೊದಲ ವಾರದಲ್ಲಿ ಜಲನ್ ಮತ್ತು ಔರಂಗಬಾದ್ ನಗರಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆ ಮೂಲಗಳ ಪ್ರಕಾರ 390 ಕೋಟಿ ರೂಪಾಯಿ ಸಂಪತ್ತನ್ನು ಪತ್ತೆ ಹಚ್ಚಲಾಗಿದೆ. ಅದರಲ್ಲಿ 32ಕೆ.ಜಿ. ಚಿನ್ನವನ್ನು ಜಪ್ತಿ […]