ಮಾರ್ಚ್‌ನಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ, ಇಲ್ಲಿದೆ ಮಾಹಿತಿ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಜತೆಗೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ.ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ […]