ಅಟಲ್‍ಜೀ ಜನಸ್ನೇಹಿ ಕೇಂದ್ರಗಳಿಗೆ ಬೀಳುತ್ತಾ ಬೀಗ..?

ಬೆಂಗಳೂರು,ಫೆ.4-ಜನ ಸಾಮಾನ್ಯರ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ ಅಟಲ್‍ಜೀ ಜನಸ್ನೇಹಿ ಕೇಂದ್ರಗಳಿಗೆ ಬೀಗಿ ಬೀಳುವ ಕಾಲ ಸನ್ನಿಹಿತವಾಗಿದೆ. ಮಾಜಿ ಪ್ರಧಾನಿ ಅಟಲ್ ಬೀಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಅಟಲ್‍ಜೀ ಜನಸ್ನೇಹಿ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಗ್ರಾಮ ಓನ್ ಯೋಜನೆ ಜಾರಿಗೆ ತಂದಿರುವುದರಿಂದ ಅಟಲ್‍ಜೀ ಕೇಂದ್ರಗಳಿಗೆ ಬೀಗ ಬೀಳುವ ಅಪಾಯ ಎದುರಾಗಿದೆ. ಗಣರಾಜ್ಯೋತ್ಸವದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷೆಯ ಗ್ರಾಮ ಓನ್ ಯೋಜನೆ ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಇದೀಗ […]