ಭಾರತದಲ್ಲಿ ಹೋಳಿ ಹಬ್ಬ ಆಚರಿಸಿದ ಅಮೆರಿಕದ ಉನ್ನತಾಧಿಕಾರಿ

ನವದೆಹಲಿ,ಮಾ.8- ಅಮೆರಿಕಾದ ಉನ್ನತಾಧಿಕಾರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಹೋಳಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಖುಷಿಪಟ್ಟರು. ಭಾರತಕ್ಕೆ ಭೇಟಿ ನೀಡಿರುವ ಅಮೆರಿಕಾ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಹಮ್ಮಿಕೊಂಡಿದದ ಹೋಳಿ ಸಂಭ್ರದಲ್ಲಿ ವಿದೇಶಾಂಗ ಸಚಿವ ಜೈ ಶಂಕರ್ ಹಾಗೂ ಕಿರಣ್ ರಿಜಿಜು ಅವರೊಂದಿಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಕೇಂದ್ರ ಸಚಿವರು ಹಾಗೂ ಅಮೆರಿಕ ಅಧಿಕಾರಿಗಳು ಪರಸ್ಪರ ಹೋಳಿ ಎರಚಿಕೊಂಡು ಕುಣಿದು ಕುಪ್ಪಳಿಸಿ ಡ್ರಮ್ ಬೀಟ್‍ಗೆ ತಕ್ಕಂತೆ ನೃತ್ಯ ಮಾಡಿ ಗಮನ […]