ಸರಣಿ ಗೆಲುವಿಗೆ ಭಾರತ-ಆಸ್ಟ್ರೇಲಿಯಾ ಸಮರ

ಚೆನ್ನೈ, ಮಾ. 21- ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳ ನಡುವೆ ನಡೆಯುತ್ತಿರುವ 3 ಪಂದ್ಯಗಳ ನಿರ್ಣಾಯಕ ಪಂದ್ಯವು ನಾಳೆ (ಮಾ. 22) ರಂದು ನಡೆಯಲಿದ್ದು, ಸರಣಿ ಗೆಲುವಿಗಾಗಿ ಎರಡು ತಂಡಗಳ ನಡುವೆ ತೀರಾ ಜಿದ್ದಾಜಿದ್ದಿನ ಹೋರಾಟ ನಡೆಯಲಿದ್ದು ಅಭಿಮಾನಿಗಳಿಗೆ ಯುಗಾದಿ ಹಬ್ಬದ ರಸದೌತಣ ಬಡಿಸಲಿದೆ. ಬಾರ್ಡರ್- ಗವಾಸ್ಕರ್ ಸರಣಿಯನ್ನು 2-1 ರಿಂದ ಜಯಿಸಿ , ಐಸಿಸಿ ಆಯೋಜನೆಯ 2 ನೇ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್‍ನ ಫೈನಲ್ ಹಂತ ತಲುಪಿದ್ದ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಕ್ರೀಡಾಂಗದಲ್ಲಿ ನಡೆದಿದ್ದ […]

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಟೀಮ್ ಇಂಡಿಯಾ

ಅಹಮದಾಬಾದ್, ಮಾ. 13- ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ 4 ನೇ ಪಂದ್ಯವು ಡ್ರಾ ಆಗಿದ್ದು, ಸರಣಿಯಲ್ಲಿ 2-1ಯಿಂದ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾವು ಸರಣಿಯನ್ನು ಗೆದ್ದುಕೊಂಡಿದೆ. ಐಸಿಸಿ ಆಯೋಜನೆಯ 2ನೇ ಟೆಸ್ಟ್ ಚಾಂಪಿಯನ್‍ಷಿಪ್‍ನ ಫೈನಲ್ ಹಂತಕ್ಕೆ ತಲುಪಲು ಈ ಭಾರತದ ಫಲಿತಾಂಶವು ನಿರ್ಣಾಯಕ ಆಗಿತ್ತಾದರೂ, ನ್ಯೂಜಿಲೆಂಡ್ ವಿರುದ್ಧ ಕ್ರಿಸ್ಟ್ ಚರ್ಚ್‍ನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ 2 ವಿಕೆಟ್‍ಗಳಿಂದ ವಿರೋಚಿತ ಸೋಲು ಕಂಡಿದ್ದರಿಂದ ಭಾರತ ತಂಡವು ಸತತ 2ನೇ ಬಾರಿಗೆ ಫೈನಲ್ ಹಂತಕ್ಕೇರಿದೆ. 4ನೇ ಟೆಸ್ಟ್‍ನ ದ್ವಿತೀಯ […]

ತವರಿನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದು ಅಸಾಧ್ಯ : ರಮೀಜ್ ರಾಜಾ

ನವದೆಹಲಿ, ಫೆ. 20- ತವರು ಅಂಗಳದಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾರತ ಬಲಿಷ್ಠವಾಗಿದ್ದು, ಆ ತಂಡವನ್ನು ಸೋಲಿಸುವುದು ಅತ್ಯಂತ ಕಠಿಣ ಕೆಲಸ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅವರು ಶ್ಲಾಘಿಸಿದ್ದಾರೆ. ಐಸಿಸಿ ಆಯೋಜನೆಯ 2ನೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಗವಾಗಿ ನಡೆಯುತ್ತಿರುವ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾ ವಿರುದ್ಧ 2-0 ಯಿಂದ ಸರಣಿಯಲ್ಲಿ ಮುನ್ನಡೆ ಪಡೆದಿರುವ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಟೀಮ್ […]