ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆಗೆ 3ಸಾವಿರ ಕೋಟಿ ಖರ್ಚು : ಸುಧಾಕರ್

ಬೆಂಗಳೂರು,ಫೆ.20- ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆಗೆ ಈವರೆಗೂ 3 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮೂರು ವರ್ಷದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ-ಕರ್ನಾಟಕ ಯೋಜನೆಯಡಿ 1.78 ಕೋಟಿ ಮಂದಿ ನೋಂದಣಿಯಾಗಿದ್ದಾರೆ. 39,48,923 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಅವರಿಗೆ ರಾಜ್ಯ ಸರ್ಕಾರದ 2188 ಕೋಟಿ, ಕೇಂದ್ರ ಸರ್ಕಾರ 908 ಕೋಟಿ ರೂ. ಸೇರಿ […]