ಕನ್ನಡ ಸಾಹಿತ್ಯ ಸಾರಸ್ವತ ಲೋಕದ ದಿಗ್ಗಜ ಬಿ.ಎಂ.ಶ್ರೀ

#ಡಾ. ಡಿ.ಸಿ.ರಾಮಚಂದ್ರ ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು 20ನೇ ಶತಮಾನದ ಆದಿಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ನೀಡಿದ ಮೇರು ಸಾಹಿತಿ. ಬಿ.ಎಂ.ಶ್ರೀಯವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ಎಂಬ ಗ್ರಾಮದಲ್ಲಿ ಮೈಲಾರಯ್ಯ ಮತ್ತು ಭಾಗೀರಥಮ್ಮ ಅವರ ಸುಪುತ್ರರಾಗಿ 1884ನೇ ಜನವರಿ 3ರಂದು ಜನಿಸಿದರು. ಇದು ಇವರ ತಾಯಿಯ ತವರೂರು, ತಂದೆಯ ಊರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು. ಸುಮಾರು 70 ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲಾ […]