ಮೇಲ್ಮನೆ ನೂತನ ಸದಸ್ಯರಾಗಿ ಚಿಂಚನಸೂರ್ ಪ್ರಮಾಣ ವಚನ

ಬೆಂಗಳೂರು,ಆ.5- ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿಂದು ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಸಮ್ಮುಖದಲ್ಲಿ ನೂತನ ಸದಸ್ಯರಾಗಿ ಚಿಂಚನಸೂರ್ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಒಂದು ಮೇಲ್ಮನೆ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದರು.ಮೇಲ್ಮನೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ಚುನಾವಣೆಗೆ ಸ್ರ್ಪಧಿಸದೆ […]

ಬಾಬುರಾವ್ ಚಿಂಚನಸೂರ್ ಪರಿಷತ್‍ಗೆ ಅವಿರೋಧವಾಗಿ ಆಯ್ಕೆ..?

ಬೆಂಗಳೂರು, ಆ.4- ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸದಸ್ಯ ಸ್ಥಾನದ ಉಪಚುನಾವಣೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸ್ಥಿರವಾಗಿದ್ದ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ನಡೆಸಿತ್ತು. ಆಡಳಿತಾರೂಢ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್ ಮಾತ್ರ ಚುನಾವಣಾ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜು.25 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಆ.1ರಂದು ಬಾಬುರಾವ್ ಚಿಂಚನಸೂರ್ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ನಾಮಪತ್ರ […]

ವಿಧಾನಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಬಾಬುರಾವ್ ಚಿಂಚನಸೂರ್

ಬೆಂಗಳೂರು,ಆ.1- ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾನ ಸೇರಿದಂತೆ ಪಕ್ಷದ ಮುಖಂಡರ ಜೊತೆಗೆ ಆಗಮಿಸಿದ ಅವರು, ಚುನಾವಣೆ ಅಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಬಹುಮತ ಲಭ್ಯವಿಲ್ಲದೇ ಇರುವುದರಿಂದ ಬಾಬೂರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ […]