ಮೀಸಲಾತಿಗೆ ಎದುರಾಗಿರುವ ಅಡ್ಡಿಗೆ ಹಿಂದುಳಿದ ವರ್ಗ ಆಯೋಗದ ಸಮೀಕ್ಷ ವರದಿಯೇ ಪರಿಹಾರ : ಸಿದ್ದು

ಬೆಂಗಳೂರು,ಫೆ.13- ಸುಪ್ರೀಂಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸುಪ್ರೀಂಕೋರ್ಟ್‍ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ […]