ಬಿಜೆಪಿಯ ಕೆಟ್ಟ ನೀತಿಗಳಿಂದ ಹೈನುಗಾರಿಕೆಗೆ ಧಕ್ಕೆ : ಸಿದ್ದರಾಮಯ್ಯ

ಬೆಂಗಳೂರು,ಮಾ.8- ರಾಜ್ಯದಲ್ಲಿ ಹೈನುಗಾರಿಕೆ ಕುಸಿಯಲು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳೇ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾರ್ಚ್‍ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ. ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದ ಪಶುಪಾಲಕರಿಗೆ […]

ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನ ಕೊಲೆ

ಮೈಸೂರು,ಜು.13- ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನನ್ನು ಕೊಲೆ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದೆ. ಬೀರೇಶ (23) ಕೊಲೆಯಾಗಿದ್ದು, ನಿತಿನ್ ಮತ್ತು ಮನು ಕೊಲೆ ಆರೋಪಿ ಗಳಾಗಿದ್ದಾರೆ. ಜಿಲ್ಲಾ ಹುಣಸೂರು ಪಟ್ಟಣದ ಸರಸ್ವತಿ ಪ್ಲಾಜ್ ಬಳಿ ಈ ಘಟನೆ ನಡೆದಿದೆ. ಬೈಕ್‍ನಲ್ಲಿ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ನಿತಿನ್ ಬಗ್ಗೆ ಬೀರೇಶ್ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿದ್ದ ಬೀರೇಶ್ ಮೈಸೂರಿನ […]