“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ ಮತ್ತೊಂದು ತಾಲಿಬಾನ್ ದೇಶವಾಗುತ್ತೆ”

ತುಮಕೂರು,ಫೆ.26- ರಾಷ್ಟ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶವನ್ನು ಮತ್ತೊಂದು ತಾಲಿಬಾನ್ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಟೌನ್‍ಹಾಲ್ ವೃತ್ತದಲ್ಲಿ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ, ಬಿಜೆಪಿ ಪಕ್ಷದವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಈಗಾಗಲೇ ಇಂತಹ ಹಲವು ಉದಾಹರಣೆಗಳು ನಮ್ಮ ಕಣ್ಣಮುಂದಿವೆ.ಹರ್ಷ ಕೊಲೆ ಇದರಲ್ಲಿ ಒಂದು ಎಂದರು. ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ […]