ಶಿವಮೊಗ್ಗ ಸಹಜಸ್ಥಿತಿಗೆ ಮರಳಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು,ಫೆ.24-ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತವಾಗದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಘಟನೆ ಕುರಿತಂತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಹತ್ತಿರವಿದ್ದ ಆಗುಂಬೆಯಿಂದ ಆಂಟಿನಕ್ಸಲ್ ಪಡೆ ಹಾಗೂ ಆರ್‍ಎಎಫ್‍ಗಳನ್ನು ಕರೆಸಿದ್ದೆವು. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು. ಶಿವಮೊಗ್ಗ ಘಟನೆ ಕುರಿತಂತೆ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ. ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಘಟನೆಯ […]