ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಗೆ ತಳಿಸಿ ತಲೆಬೋಳಿಸಿದ ಸೈಕೋ ಪತಿ

ನವದೆಹಲಿ, ಡಿ.11- ಊಟದಲ್ಲಿ ಕೂದಲು ಪತ್ತೆಯಾಗಿದ್ದಕ್ಕೆ ಪತ್ನಿಯನ್ನು ಮನಬಂದಂತೆ ತಳಿಸಿ ತಲೆಬೋಳಿಸಿ ಸೈಕೋ ಪತಿಯೊಬ್ಬ ಮೃಗೀಯವಾಗಿ ವರ್ತಿಸಿದ ಘಟನೆ ಉತ್ತರ ಪ್ರದೇಶದ ಪಿಲಿಬಿತ್‍ನಲ್ಲಿ ನಡೆದಿದೆ. ಸಣ್ಣ- ಸಣ್ಣ ವಿಷಯಕ್ಕೂ ಕೋಪಗೊಳ್ಳುತ್ತಿದ್ದ ಈತ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಊಟ ಮಾಡುತ್ತಿದ್ದ ವೇಳೆ ಆಹಾರದಲ್ಲಿ ಕೂದಲು ಕಂಡು ಬಂದಿದೆ. ಇದರಿಂದ ಕೋಪಗೊಂಡ ಆತ ಪತ್ನಿಗೆ ತೀವ್ರ ಹಲ್ಲೆ ನಡೆಸಿದ್ದಾನೆ. ಸುಗಮ ಸಂಚಾರ ಜಾರಿ- ಅಪಘಾತ ತಡೆ ಸಭೆಯಲ್ಲಿ ಸಾರ್ವಜನಿಕರ ಸಲಹೆ ಆಲಿಕೆ ಈ ಸಂಬಂಧ ಮಹಿಳೆ […]