ಆನ್‍ಲೈನ್ ಗೇಮ್ ನಿಷೇಧ ಸ್ವಾಗತಾರ್ಹ: ದಿನೇಶ್ ಗುಂಡೂರಾವ್

ಬೆಂಗಳೂರು, ನ.22- ಆನ್‍ಲೈನ್ ಗೇಮ್‍ಗಳ ನಿಷೇಧಕ್ಕೆ ಕಾನೂನು ಮಾಡುವ ಗೃಹ ಸಚಿವರ ಪ್ರಸ್ತಾಪವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ, ತಮಿಳು ನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸ್ವಾಗತಿಸಿದ್ದಾರೆ.

Read more

BIG NEWS : ರಾಜ್ಯದಲ್ಲಿ ಆನ್‍ಲೈನ್ ಗೇಮ್‍ ನಿಷೇಧಿಸಲು ಹೊಸ ಕಾನೂನು ಜಾರಿ..!

ಬೆಂಗಳೂರು,ನ.20-ಆನ್‍ಲೈನ್ ಗೇಮ್‍ನಂತಹ ದುಶ್ಚಟಗಳಿಗೆ ಯುವಕರು ಬಲಿಯಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯದಲ್ಲಿ ಆನ್‍ಲೈನ್ ಗೇಮ್‍ಗಳನ್ನು ನಿಷೇಧಿಸಲು ಶೀಘ್ರದಲ್ಲೇ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ

Read more