ರೈತರ ಬೆನ್ನು ಮುರಿದ ಬಿಜೆಪಿ : ಬಂಡೆಪ್ಪ ಕಾಶೆಂಪೂರ್

ಬೆಂಗಳೂರು, ಫೆ.15- ರಾಜ್ಯದ ಬಿಜೆಪಿ ಸರ್ಕಾರದ ಆಡಳಿತಾವಯಲ್ಲಿ ರೈತ ಸಮುದಾಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ರೈತರು ಈ ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಅವರ ಬೆನ್ನು ಮುರಿದಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ವಿಧಾನಸಭೆಯಲ್ಲಿಂದು ಟೀಕಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಡಬ್ಬಲ್ ಎಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದು ಡಬ್ಬಲ್ […]