ಎಚ್‍ಡಿಕೆಗೆ ಬೆಂಗಳೂರು ನಗರ ಜೆಡಿಎಸ್ ಉಸ್ತುವಾರಿ ಹೊಣೆ
ಬೆಂಗಳೂರು,ಜು.31- ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದ ಜೆಡಿಎಸ್ ಉಸ್ತುವಾರಿಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ವಹಿಸಿಕೊಳ್ಳಲು ಮುಂದಾಗಿದ್ದಾರೆ. ಬೆಂಗಳೂರು ನಗರ ಘಟಕವನ್ನು ಪುನಾರಚನೆ ಮಾಡಲು ಉದ್ದೇಶಿಸಲಾಗಿದ್ದು, ಅದಕ್ಕೆ ಪೂರಕ ಸಿದ್ದತೆಗಳು ನಡೆಯುತ್ತಿವೆ. ಕುಮಾರಸ್ವಾಮಿ ಅವರ ಉಸ್ತುವಾರಿಯಲ್ಲಿ ಐದು ವಿಭಾಗಗಳನ್ನು ಮಾಡಿ ಪ್ರತಿ ವಿಭಾಗಕ್ಕೂ ಒಬ್ಬ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಪಕ್ಷದ ಸಂಘಟನೆ, ಜನಪ್ರಿಯತೆ ಸೇರಿದಂತೆ ಎಲ್ಲ ರೀತಿಯಲ್ಲೂ ಸಾಮಥ್ರ್ಯ ಹೊಂದಿರುವಂತವರನ್ನು ವಿಭಾಗ ಅಧ್ಯಕ್ಷರನ್ನಾಗಿ ನೇಮಕ ಮಾಡ ಲಾಗುತ್ತದೆ ಎಂದು ಪಕ್ಷದ ಮೂಲಗಳು […]