ಬೆಂಗಳೂರಿನಲ್ಲಿ ಡ್ರಗ್ಸ್ ತಯಾರಿಸಿ ದೇಶ, ವಿದೇಶಗಳಿಗೆ ಮಾರುತ್ತಿದ್ದ ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು, ಜ. 11- ನಗರದಲ್ಲೇ ಡ್ರಗ್ಸ್ ತಯಾರಿಸಿ ದೇಶ, ವಿದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ರಿಚರ್ಡ್ ಬಂಧಿತ ವಿದೇಶಿ ಪ್ರಜೆ. ಈತನ ಅಣ್ಣ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ. ಆರೋಪಿಯಿಂದ 50 ಲಕ್ಷ ರೂ. ಮೌಲ್ಯದ 900 ಗ್ರಾಂ ಕೊಕೈನ್, 50 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಮಾದಕ ವಸ್ತು ತಯಾರಿಸಲು ಬಳಸುತ್ತಿದ್ದ 10 […]