ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು,ನ.16- ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಉದ್ಯಮಿಗಳು ಅವಿಷ್ಕಾರ ಮಾಡುವುದರ ಜೊತೆಗೆ ಹೊಂದಾಣಿಕೆ ಹಾಗೂ ಲಾಭಮಾಡಿಕೊಳ್ಳುವ ಮೂಲಕ ಸರ್ಕಾರ ಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಕೊಟ್ಟಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್‍ನ 25ನೇ ಆವೃತ್ತಿಯನ್ನು ವಚ್ರ್ಯುವಲ್ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಟಾರ್ಟ್ ಆಪ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಏರ್ ಪೋರ್ಟ್ ಗೆ ಹತ್ತಿರ ಬರಲಿದೆ. ನಮ್ಮ […]