ನಾಳೆಯಿಂದ ರಜತ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ

ಬೆಂಗಳೂರು, ನ.15-ಜಾಗತಿಕ ಪ್ರತಿಷ್ಠೆಯ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) ರಜತೋತ್ಸವ ವರ್ಷದ ಶೃಂಗಸಭೆಯು ನಾಳೆಯಿಂದ ಮೂರು ದಿನಗಳ ಕಾಲ ನಗರದ ಅರಮನೆ ಆವರಣದಲ್ಲಿ ನಡೆಯಲಿದೆ. ಈ ಸಮಾವೇಶವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ.ಎನ್ . ಅಶ್ವತ್ಥನಾರಾಯಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನ. 18ರವರೆಗೆ ಶೃಂಗಸಭೆಯು ನಡೆಯಲಿದೆ. ಮುಂದಿನ ತಲೆಮಾರಿಗೆ ತಂತ್ರಜ್ಞಾನ ಘೋಷವಾಕ್ಯದಡಿ ಈ ಬಾರಿ ಭೌತಿಕವಾಗಿ ನಡೆಸಲಾಗುತ್ತಿದೆ ಎಂದರು. 20 ದೇಶಗಳ […]