ಬೆಂಗಳೂರು ಪೊಲೀಸರನ್ನು ಬೆಂಬಿಡದೇ ಕಾಡುತ್ತಿದೆ ಕೊರೋನಾ

ಬೆಂಗಳೂರು, ಜ.10- ಕೊರೊನಾ ಸೋಂಕು ಪೊಲೀಸರನ್ನು ಬಿಟ್ಟು ಬಿಡದೆ ಕಾಡುತ್ತಿದ್ದು, ಇಂದು 22 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದುವರೆಗೂ 124 ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ ಆರು ಮಂದಿ ಗುಣಮುಖರಾಗಿ ತೆರಳಿದ್ದರೆ, ಉಳಿದ 118 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. # ವೀಕೆಂಡ್ ಕಫ್ರ್ಯೂ ಉಲ್ಲಂಘನೆ 63 ವಾಹನ ವಶಕ್ಕೆ ಬೆಂಗಳೂರು, ಜ.10- ವೀಕೆಂಡ್ ಕಫ್ರ್ಯೂ ಇದ್ದರೂ ಸಹ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ 63 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪೈಕಿ 61 […]