ಬ್ರೇಕಿಂಗ್ : ಬ್ಯಾಂಕ್‌ಗಳು ರೈತರ ಆಸ್ತಿಪಾಸ್ತಿ ಜಪ್ತಿ ಮಾಡುವುದು ನಿಷೇಧ : ಸಿಎಂ ಘೋಷಣೆ
ಚಿತ್ರದುರ್ಗ, ಸೆ.25: ರೈತರು ಸಂಕಷ್ಟ ದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ ಗಳು ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30 ನೇ […]