ಬಿಬಿಎಂಪಿ ಮಾರ್ಗಸೂಚಿ ಪಾಲಿಸಲು ನಾವು ಸಿದ್ಧ : ಬಾರ್ ಮಾಲೀಕರು

ಬೆಂಗಳೂರು,ಡಿ.24- ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದರಿದ್ದೇವೆ ಎಂದು ಬಾರ್ ಮಾಲೀಕರು ಘೋಷಿಸಿದ್ದಾರೆ. ಕೊರೊನಾ ತಡೆಗಟ್ಟುವ ಕುರಿತಂತೆ ನಿನ್ನೆ ಪಾಲಿಕೆಯಿಂದ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ಪಾಲಿಸುವಂತೆ ಸಲಹೆ ನೀಡಿದ್ದಾರೆ. ಅವರು ನೀಡಿರುವ ಸೂಚನೆ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ಬಾರ್ ಮಾಲೀಕರ ಸಂಘದ ಅಧ್ಯಕ್ಷ ಶ್ರೀಕಾಂತ್ ನಾಯ್ಡು ತಿಳಿಸಿದ್ದಾರೆ. ಆದರೆ, ಈಗಾಗಲೇ ನಾವು ಹೊಸ ವರ್ಷ ಆಚರಣೆಗೆ ಸಿದ್ದ ಮಾಡಿಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಕಠಿಣ ನಿಯಮಗಳನ್ನು ವಿಧಿಸುವುದು ಬೇಡ ಎಂದು […]