ಗಡಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆ

ಶ್ರೀನಗರ,ಡಿ.2- ಜಮ್ಮುಕಾಶ್ಮೀರ ಭಾಗದ ಗಡಿಯಲ್ಲಿ ಸೇನೆ, ಪೊಲೀಸರು ಹಾಗೂ ಇತರ ರಕ್ಷಣಾ ದಳಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ವಾಸ್ತವ ಗಡಿರೇಖೆಯಲ್ಲಿ ಶಸ್ತ್ರಾಸ್ತ್ರಗಳ ಸಾಗಾಣಿಕೆಯಾಗುತ್ತಿವೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಕಮಲ್‍ಕೋಟೆಯ ರಿವಾಂಡನಲ್ಹಾ ಪ್ರದೇಶದಲ್ಲಿ ಶೋಧ ನಡೆಸಿದಾಗ 2 ಎಕೆ47 ರೈಫಲ್ಸ್, 2 ಗುಂಡು ತುಂಬಿದ ಮ್ಯಾಗ್ಜಿನ್‍ಗಳು, 117 ಸುತ್ತು ಗುಂಡುಗಳು, 2 ಚೀನಾ ನಿರ್ಮಿತ ಪಿಸ್ತೂಲ್, 2 ಪಿಸ್ತೋಲ್ ಮ್ಯಾಗ್ಜಿನ್‍ಗಳು, BIG NEWS : ವಾಣಿಜ್ಯ ಇಲಾಖೆಯ 18 […]

ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎಲ್​ಇಟಿ ಉಗ್ರನ ಎನ್‍ಕೌಂಟರ್

ಶ್ರೀನಗರ, ಜು.31- ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಲಷ್ರ್ಕ-ಎ-ತೊಯ್ಬಾ ಉಗ್ರನ ಹತನಾಗಿದ್ದಾನೆ. ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಸಾವನ್ನಪ್ಪಿದ ಉಗ್ರಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಜಿಲ್ಲಾಯ ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮರೆಯಲ್ಲಿ ಅಡಗಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ […]